ಕರ್ನಾಟಕ ಪಠ್ಯ ಪುಸ್ತಕ ಸಂಘ, ಬೆಂಗಳೂರು ಕರ್ನಾಟಕ ಸರ್ಕಾರ , ಪಠ್ಯಪುಸ್ತಕಗಳನ್ನು ಆನ್ ಲೈನ್ನಲ್ಲಿ ಸುಲಭವಾಗಿ ದೊರೆಯುವಂತೆ ಮಾಡುವುದೇ ಅವರ ವೆಬ್ ಸೈಟ್ ನ ಮುಖ್ಯ ಗುರಿ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದರಿಂದ ಪ್ರಯೋಜನ ಪಡೆಯುತ್ತಾರೆಂದು ಆಶಿಸುತ್ತಾರೆ. ಜೊತೆಗೆ ಬೇರೆ ರಾಜ್ಯಗಳ ಶಿಕ್ಷಕರು, ಶಿಕ್ಷಣ ತಜ್ಞರು, ಶಿಕ್ಷಣ ಸಂಶೋಧಕರು, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಈ ರಾಷ್ಟ್ರದವರಷ್ಟೇ ಅಲ್ಲದೆ ಪ್ರಪಂಚದ ಪ್ರತಿಯೊಬ್ಬರೂ ಸಹ ಪಠ್ಯಪುಸ್ತಕಗಳ ಪ್ರಯೋಜನವನ್ನು ಪಡೆಯಬಹುದಾಗಿದೆ. ಎಲ್ಲಾ ಮಾಧ್ಯಮಗಳ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಆನ್ ಲೈನ್ ನಲ್ಲಿ ಒದಗಿಸುವುದೇ ಕರ್ನಾಟಕ ಪಠ್ಯ ಪುಸ್ತಕ ಸಂಘದ ಗುರಿಯಾಗಿದೆ.
⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛
ಶಾಲಾ ಪಠ್ಯಪುಸ್ತಕದ ಲಿಂಕಿಗಾಗಿ ಇಲ್ಲಿ ಕ್ಲಿಕ್ ಮಾಡಿ:
⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛
ಪುಸ್ತಕ ಲೋಕದ ಲಿಂಕಿಗಾಗಿ ಇಲ್ಲಿ ಕ್ಲಿಕ್ ಮಾಡಿ:
⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛
ಪುಸ್ತಕ ಪ್ರಾಧಿಕಾರದ ಲಿಂಕಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕೃಪೆ: ಕರ್ನಾಟಕ ಪಠ್ಯ ಪುಸ್ತಕ ಸಂಘ, ಬೆಂಗಳೂರು ಕರ್ನಾಟಕ ಸರ್ಕಾರ ಹಾಗು ಕಣಜ.ಕಾಮ್
⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛
ಮಂಕುತಿಮ್ಮನ ಕಗ್ಗ ಲಿಂಕಿಗಾಗಿ ಇಲ್ಲಿ ಕ್ಲಿಕ್ ಮಾಡಿ:
⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛
ಕುವೆಂಪುರವರ ಕೃತಿಗಳ ಲಿಂಕಿಗಾಗಿ ಇಲ್ಲಿ ಕ್ಲಿಕ್ ಮಾಡಿ:
⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛⇛
ಕನ್ನಡದ ಮಹಾ ಕಾವ್ಯಗಳು
1. ಪಂಪಭಾರತ
No comments:
Post a Comment